ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಮಣಿಪುರ ಹಾಗೂ ಗೋವಾ ಸೇರಿದಂತೆ ಪಂಚರಾಜ್ಯಗಳಲ್ಲಿ ಫಲಿತಾಂಶ ಹೊರಬೀಳುತ್ತಿದೆ. ಈ ಫಲಿತಾಂಶಕ್ಕೆ ಸಂಬಂಧಿಸಿದಂತೆ ಕ್ಷಣ ಕ್ಷಣದ ಅಪ್ ಡೇಟ್ ಪ್ರತಿಕ್ಷಣದಲ್ಲಿ.
ಮಣಿಪುರ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ ದೊರೆತಿದೆ. ಮಣಿಪುರದ 60 ಕ್ಷೇತ್ರಗಳಲ್ಲಿಯೂ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಇಲ್ಲಿ ಕಾಂಗ್ರೆಸ್ ಸಹ ಹೋರಾಟವನ್ನು ನಡೆಸುತ್ತಿದೆ. ಬಿಜೆಪಿಗಿಂತ ಕಾಂಗ್ರೆಸ್ ಕೆಲವೇ ಸೀಟುಗಳ ಅಂತರದಲ್ಲಿದೆ.
ಮಣಿಪುರದ ಚುನಾವಣಾ ಫಲಿತಾಂಶದ ಆರಂಭಿಕ ಮುನ್ನಡೆ :
ಬಿಜೆಪಿ : 30
ಕಾಂಗ್ರೆಸ್ : 6
ಎನ್ಪಿಪಿ : 7
ಜೆಡಿಯು : 7