ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಅಕ್ರಮ ನುಸುಳುಕೋರರನ್ನು ಭಾರತೀಯ ಸೇನೆ ಭಾನುವಾರ ಮುಂಜಾನೆ ಹೊಡೆದುರುಳಿಸಿದೆ.
ಸಾಂಬಾದ ಅಂತರರಾಷ್ಟ್ರೀಯ ಗಡಿಯಲ್ಲಿ ಭಾರತದ ಒಳಗೆ ನುಸುಳಲು ಯತ್ನಿಸುತ್ತಿದ್ದ ಮೂವರು ನುಸುಳುಕೋರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
Jammu & Kashmir | 3 intruders killed at the international border in Samba; 36kgs of drugs recovered, further search is underway: Border Security Force
— ANI (@ANI) February 6, 2022
ನುಸುಳುಕೋರರ ಬಳ 36 ಕೆ.ಜಿ ಡ್ರಗ್ಸ್ ಪತ್ತೆಯಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಗಡಿ ಭದ್ರತಾ ಪಡೆ ಸಿಬ್ಬಂದಿ ತಿಳಿಸಿದ್ದಾರೆ.