ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಕೊರೋನಾ ಸೋಂಕು ದೃಢವಾಗಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೊರೋನಾ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ಹೇಳಿದ್ದಾರೆ.
ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ.
— V. Somanna (Modi Ka Parivar) (@VSOMANNA_BJP) February 2, 2022