ದೇವೇಗೌಡರು ಅರೋಗ್ಯವಾಗಿದ್ದಾರೆ, ಆತಂಕಪಡಬೇಕಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಮೂರು ನಾಲ್ಕು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಹಿತಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ತಮ್ಮ ತಂದೆಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಯಾರೂ ಆತಂಕಪಡುವ ಅಗತ್ಯತೆ ಇಲ್ಲ. ತಂದೆಯವರಿಗೆ ಆರೋಗ್ಯದ ಸಮಸ್ಯೆ ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....