2 ನಿಗಮ, 1 ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ

ಎ ಎನ್‌ ನಟರಾಜ್‌ ಗೌಡ ಅವರನ್ನು ಕರ್ನಾಟಕ ರಾಜ್ಯ ಕಾಂಪೋಸ್ಟ್‌ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮೈಸೂರು ಜಿಲ್ಲೆಯ ನಂಜನಗೂಡಿನ ಎನ್‌ ರಂಗಸ್ವಾಮಿ ಅವರನ್ನು ಮೈಸೂರಲ್ಲಿರುವ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆ ತಾಲೂಕಿನ ಬಿ ನಾಗೇಂದ್ರ ಕುಮಾರ್‌ ಅವರನ್ನು ಕರ್ನಾಟಕ ರಾಜ್ಯ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಈ ಮೂವರು ಎರಡು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

Bengaluru: ಟ್ರಾಫಿಕ್‌ ಸಿಗ್ನಲ್‌ ಬಳಿ ವಾಹನಗಳನ್ನು ನಿಲ್ಲಿಸುವಂತಿಲ್ಲ – ಬೆಂಗಳೂರಲ್ಲಿ ಹೊಸ ನಿಯಮ

ಗ್ರೇಟರ್‌ ಬೆಂಗಳೂರು (Greater Bengaluru) ನಗರದ ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿ...

Bengaluru: ಫುಟ್‌ಪಾತ್‌ ಮೇಲೆ ವ್ಯಾಪಾರಕ್ಕೆ ಜುಲೈ 1ರಿಂದಲೇ ನಿಷೇಧ – ಸಚಿವ ಕೃಷ್ಣ ಬೈರೇಗೌಡ

ಜಿಬಿಎ (GBA) ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ (footpath) ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ...

Bengaluru: ವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಸಚಿವ ಕೃಷ್ಣ ಬೈರೇಗೌಡ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆಗಳನ್ನು ಸುಧಾರಿಸಿ ಅಭಿವೃದ್ಧಿಪಡಿಸಲು...