ಕಾಂಗ್ರೆಸ್‌ನಿಂದ I LOVE AMBEDKAR ಅಭಿಯಾನ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ರವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಶಾಂತಿ ನಗರ ಬಿ ಎಂ ಟಿ ಸಿ ಕೇಂದ್ರ ಕಚೇರಿ ಎದುರು ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ರವರ ಹಲ್ಲೆಯನ್ನು ಖಂಡಿಸಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು I LOVE AMBEDKAR ಅಭಿಯಾನ ಮಾಡಲಾಯಿತು.

ಈ ಸಂದರ್ಭದಲ್ಲಿ AICC ಕಾರ್ಯದರ್ಶಿ ಚೆಲ್ಲಾ ಕುಮಾರ್ ,ಸೂರಜ್ ಹೆಗ್ಡೆ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ಬಿಎಂಟಿಸಿ ಅಧ್ಯಕ್ಷ ವಿ ಎಸ್ ಆರಾದ್ಯ ರವರು ಮತ್ತು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

Bengaluru: ಟ್ರಾಫಿಕ್‌ ಸಿಗ್ನಲ್‌ ಬಳಿ ವಾಹನಗಳನ್ನು ನಿಲ್ಲಿಸುವಂತಿಲ್ಲ – ಬೆಂಗಳೂರಲ್ಲಿ ಹೊಸ ನಿಯಮ

ಗ್ರೇಟರ್‌ ಬೆಂಗಳೂರು (Greater Bengaluru) ನಗರದ ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿ...

Bengaluru: ಫುಟ್‌ಪಾತ್‌ ಮೇಲೆ ವ್ಯಾಪಾರಕ್ಕೆ ಜುಲೈ 1ರಿಂದಲೇ ನಿಷೇಧ – ಸಚಿವ ಕೃಷ್ಣ ಬೈರೇಗೌಡ

ಜಿಬಿಎ (GBA) ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ (footpath) ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ...

Bengaluru: ವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಸಚಿವ ಕೃಷ್ಣ ಬೈರೇಗೌಡ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆಗಳನ್ನು ಸುಧಾರಿಸಿ ಅಭಿವೃದ್ಧಿಪಡಿಸಲು...