ರಾಜ್ಯ ಸರ್ಕಾರಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.
ತುಟ್ಟಿ ಭತ್ಯೆಯನ್ನು ಶೇಕಡಾ 2ಷ್ಟು ಹೆಚ್ಚಳ ಮಾಡಲಾಗಿದೆ. ಶೇಕಡಾ 12.25ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇಕಡಾ 14.25ಕ್ಕೆ ಏರಿಕೆ ಮಾಡಲಾಗಿದೆ.
ತುಟ್ಟಿ ಭತ್ಯೆ ಹೆಚ್ಚಳ ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ.