ಕರ್ನಾಟಕ ಮಾಹಿತಿ ಆಯೋಗಕ್ಕೆ ಮೂವರನ್ನು ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಾ ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರನ್ನು ಮಾಹಿತಿ ಆಯೋಗದ ಬೆಂಗಳೂರು ಪೀಠಕ್ಕೆ ರಾಜ್ಯ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಬಿ ವೆಂಕಟ್ ಸಿಂಗ್ ಅವರನ್ನು ಮಾಹಿತಿ ಆಯೋಗದ ಕಲ್ಬುರ್ಗಿ ಪೀಠಕ್ಕೆ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಡಾ ಮಹೇಶ್ ವಾಲ್ವೇಕರ್ ಅವರನ್ನು ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯಕ್ತರನ್ನಾಗಿ ನೇಮಿಸಲಾಗಿದೆ.


