ಮರು ಮತ ಎಣಿಕೆ – ನಾಲ್ವರು AROಗಳ ನೇಮಕ

ಕಾಂಗ್ರೆಸ್‌ (Congress) ಶಾಸಕ ಕೆ ವೈ ನಂಜೇಗೌಡ (MLA K.Y.Nanjegowda) ಗೆದ್ದಿರುವ ಮಾಲೂರು (Maluru Assembly) ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆಗೆ (Re-Counting) ಕರ್ನಾಟಕ ಹೈಕೋರ್ಟ್‌ (Karnataka High Court) ಆದೇಶಿಸಿರುವ ಹಿನ್ನೆಲೆಯಲ್ಲಿ ನಾಲ್ವರು ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳನ್ನು (Additional Assistant Returning Officer) ನೇಮಕ ಮಾಡಲಾಗಿದೆ.

ಮುಳಬಾಗಿಲು (Mulbagal), ಕೋಲಾರ (Kolar), ಶ್ರೀನಿವಾಸಪುರ (Srinivasapura) ತಾಲೂಕಿನ ತಹಶೀಲ್ದಾರ್‌ಗಳು ಹಾಗೂ ಬಂಗಾರಪೇಟೆ (Bangarapete) ತಾಲೂಕಿನ ಗ್ರೇಡ್‌-2 ತಹಶೀಲ್ದಾರ್‌ಗಳನ್ನು ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳಿಗಾಗಿ ನೇಮಿಸಲಾಗಿದೆ.

ಮರು ಮತ ಎಣಿಕೆಗೆ ಕರ್ನಾಟಕ ಹೈಕೋರ್ಟ್‌ (Karnataka High Court) ನೀಡಿರುವ ಆದೇಶ ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್‌ (Supreme Court) ಫಲಿತಾಂಶವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆಯೂ, ಪ್ರಕಟಿಸದಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

Bengaluru: ಟ್ರಾಫಿಕ್‌ ಸಿಗ್ನಲ್‌ ಬಳಿ ವಾಹನಗಳನ್ನು ನಿಲ್ಲಿಸುವಂತಿಲ್ಲ – ಬೆಂಗಳೂರಲ್ಲಿ ಹೊಸ ನಿಯಮ

ಗ್ರೇಟರ್‌ ಬೆಂಗಳೂರು (Greater Bengaluru) ನಗರದ ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿ...

Bengaluru: ಫುಟ್‌ಪಾತ್‌ ಮೇಲೆ ವ್ಯಾಪಾರಕ್ಕೆ ಜುಲೈ 1ರಿಂದಲೇ ನಿಷೇಧ – ಸಚಿವ ಕೃಷ್ಣ ಬೈರೇಗೌಡ

ಜಿಬಿಎ (GBA) ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ (footpath) ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ...

Bengaluru: ವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಸಚಿವ ಕೃಷ್ಣ ಬೈರೇಗೌಡ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆಗಳನ್ನು ಸುಧಾರಿಸಿ ಅಭಿವೃದ್ಧಿಪಡಿಸಲು...