ದೆಹಲಿ ಕೆಂಪುಕೋಟೆ ಬಳಿ ಸ್ಫೋಟ – 8 ಸಾವು

ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿರುವ ಕಾರ್‌ ಬಾಂಬ್‌ ಸ್ಫೋಟದಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಕೆಂಪುಕೋಟೆ ಮೆಟ್ರೋ ಸ್ಟೇಷನ್‌ ಬಳಿಕ ಗೇಟ್‌ ನಂಬರ್‌ 1ರ ಬಳಿ ನಿಲ್ಲಿಸಿದ್ದ ಕಾರ್‌ ಸ್ಫೋಟಗೊಂಡಿತ್ತು.

ಸ್ಫೋಟದ ತೀವ್ರತೆಗೆ ಮೃತದೇಹಗಳು ಛಿದ್ರಛಿದ್ರವಾಗಿ ಬಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪ್ರವಾಸಿಗರೇ ತುಂಬಿರುವ ಈ ಪ್ರದೇಶದಲ್ಲಿ ಕಾರಿನಲ್ಲಿ ಸ್ಫೋಟಗೊಂಡು ಹೊತ್ತಿ ಉರಿದಿರುವುದನ್ನೂ ಹಲವು ಪ್ರತ್ಯಕ್ಷದರ್ಶಿಗಳು ನೋಡಿದ್ದಾರೆ.

ಸ್ಪೋಟ ಸಂಭವಿಸಿದ ಸ್ಥಳದಿಂದ ಗುರುದ್ವಾರ ಸಿಸ್‌ ಗಂಜ್‌ ಸಾಹೀಬ್‌ ಕೆಲವೇ ಮೀಟರ್‌ ದೂರ ಇದೆ ಮತ್ತು ಜಾಮೀಯಾ ಮಸೀದಿ 1.1 ಕಿಲೋ ಮೀಟರ್‌ ದೂರದಲ್ಲಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

Bengaluru: ಟ್ರಾಫಿಕ್‌ ಸಿಗ್ನಲ್‌ ಬಳಿ ವಾಹನಗಳನ್ನು ನಿಲ್ಲಿಸುವಂತಿಲ್ಲ – ಬೆಂಗಳೂರಲ್ಲಿ ಹೊಸ ನಿಯಮ

ಗ್ರೇಟರ್‌ ಬೆಂಗಳೂರು (Greater Bengaluru) ನಗರದ ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿ...

Bengaluru: ಫುಟ್‌ಪಾತ್‌ ಮೇಲೆ ವ್ಯಾಪಾರಕ್ಕೆ ಜುಲೈ 1ರಿಂದಲೇ ನಿಷೇಧ – ಸಚಿವ ಕೃಷ್ಣ ಬೈರೇಗೌಡ

ಜಿಬಿಎ (GBA) ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ (footpath) ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ...

Bengaluru: ವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಸಚಿವ ಕೃಷ್ಣ ಬೈರೇಗೌಡ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆಗಳನ್ನು ಸುಧಾರಿಸಿ ಅಭಿವೃದ್ಧಿಪಡಿಸಲು...