ಪರಪ್ಪನ ಅಗ್ರಹಾರ ಜೈಲಿಗೆ ಹೊಸ ಮುಖ್ಯ ಜೈಲು ಅಧೀಕ್ಷಕರ ನೇಮಕ

ಐಪಿಎಸ್‌ ಅಧಿಕಾರಿ ಅನ್ಶು ಕುಮಾರ್‌ (IPS Anshu Kumar) ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ (Parappan Agrahara) ಜೈಲಿನ ಮುಖ್ಯ ಜೈಲು ಅಧೀಕ್ಷಕರಾಗಿ (Chief Superintendent)  ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸದ್ಯ ಐಪಿಎಸ್‌ ಅಧಿಕಾರಿ ಅನ್ಶು ಕುಮಾರ್‌ ಅವರು ಜೈಲು ಅಧೀಕ್ಷಕರಾಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಜೈಲು ಅಧೀಕ್ಷಕ ಹುದ್ದೆಯನ್ನು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (Mandya SP) ಹುದ್ದೆಗೆ ಸಮಾನದ ಹುದ್ದೆ ಎಂದೂ ರಾಜ್ಯ ಸರ್ಕಾರ ತನ್ನ ವರ್ಗಾವಣೆ ಆದೇಶದಲ್ಲಿ ಘೋಷಿಸಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಕೃತ ಕಾಮಿ ಉಮೇಶ್‌ ರೆಡ್ಡಿ, ಐಸಿಎಸ್‌ ಉಗ್ರ ಮತ್ತು ಇತರೆ ಕೈದಿಗಳಿಗೆ ಐಷಾರಾಮಿ ಸೌಲಭ್ಯವನ್ನು ಕಲ್ಪಿಸಿರುವ ವೀಡಿಯೋಗಳು ಬಹಿರಂಗವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ವರ್ಗಾವಣೆಯನ್ನು ಮಾಡಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳ ನೇಮಕ

ಮೂರು ನಗರಸಭೆ, ಮೂವತ್ತೆಂಟು ಪುರಸಭೆ ಹಾಗೂ ಹದಿನೇಳು ಪಟ್ಟಣ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು...

ಪ್ರತಿಕ್ಷಣ Exclusive: ಸ್ಪೀಕರ್‌ ಖಾದರ್‌ ವಿರುದ್ಧ ಅವಿಶ್ವಾಸ ನಿರ್ಣಯ..?

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ವಿಧಾನಸಭೆಯ ಸಭಾಧ್ಯಕ್ಷರಾಗಿರುವ (Karnataka Legislative...

ಬಿಹಾರದಲ್ಲಿ ಕಾಂಗ್ರೆಸ್‌ಗೆ ಬಾಸುಂಡೆ – ಸಿದ್ದರಾಮಯ್ಯ-ಯತೀಂದ್ರಗೆ ಹಾಲು ಕುಡಿದಷ್ಟೇ ಖುಷಿ..!

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ಬಿಹಾರದಲ್ಲಿ ಕಾಂಗ್ರೆಸ್‌ನ್ನು ಬಿಲ್‌ಕುಲ್‌ ನಂಬದ...

ಹಿರಿ ಖರ್ಗೆ ಅಧ್ಯಕ್ಷ – ಕಾಂಗ್ರೆಸ್‌ ಮತ್ತಷ್ಟು ನಾಶ – ಮಗ ಕಿರಿ ಖರ್ಗೆಗಷ್ಟೇ ಲಾಭ..!

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ಕಾಂಗ್ರೆಸ್‌ನವರ ಆದರಣೀಯ ನಾಯಕ ಜವಾಹರ್‌ಲಾಲ್‌...