ಭೂತಾನ್‌ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಇವತ್ತಿನಿಂದ ಎರಡು ದಿನಗಳ ಭೂತಾನ್‌ (Bhutan) ಪ್ರವಾಸ ಕೈಗೊಂಡಿದ್ದಾರೆ.

ಭೂತಾನ್‌ನ ರಾಜನ 70ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುತ್ತಿದ್ದಾರೆ.

ಪುನಟ್‌ಸಂಗ್ಚು-2 ಜಲವಿದ್ಯುತ್‌ ಯೋಜನೆಯನ್ನೂ (Punatsangchhu-II Hydropower Project) ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಭೂತಾನ್‌ ಪ್ರಧಾನಿ ಟೆಸ್ರಿಂಗ್‌ ಟಾಬ್‌ಗೇ (Bhutan Prime Minister Tshering Tobgay) ಅವರನ್ನೂ ಭೇಟಿಯಾಗಲಿದಾರೆ.

 

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

Bengaluru: ಟ್ರಾಫಿಕ್‌ ಸಿಗ್ನಲ್‌ ಬಳಿ ವಾಹನಗಳನ್ನು ನಿಲ್ಲಿಸುವಂತಿಲ್ಲ – ಬೆಂಗಳೂರಲ್ಲಿ ಹೊಸ ನಿಯಮ

ಗ್ರೇಟರ್‌ ಬೆಂಗಳೂರು (Greater Bengaluru) ನಗರದ ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿ...

Bengaluru: ಫುಟ್‌ಪಾತ್‌ ಮೇಲೆ ವ್ಯಾಪಾರಕ್ಕೆ ಜುಲೈ 1ರಿಂದಲೇ ನಿಷೇಧ – ಸಚಿವ ಕೃಷ್ಣ ಬೈರೇಗೌಡ

ಜಿಬಿಎ (GBA) ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ (footpath) ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ...

Bengaluru: ವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಸಚಿವ ಕೃಷ್ಣ ಬೈರೇಗೌಡ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆಗಳನ್ನು ಸುಧಾರಿಸಿ ಅಭಿವೃದ್ಧಿಪಡಿಸಲು...