ಇವತ್ತು ಬೆಳಗ್ಗೆ 4 ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ ಶಾಕ್

ಕರ್ನಾಟಕ ಲೋಕಾಯುಕ್ತ (Karnataka Lokayukta) ಪೊಲೀಸರು ಮಂಗಳವಾರ ಬೆಳಗ್ಗೆ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಆಘಾತ ನೀಡಿದ್ದಾರೆ.

ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಬಾಗಲಕೋಟೆ ಜಿಲ್ಲಾ ಪಂಚಾಯತ್‌ ಸಹಾಯಕ ಕಾರ್ಯದರ್ಶಿ ಶ್ಯಾಮ್‌ಸುಂದರ್‌ ಕಾಂಬ್ಳೆ, ವಿಜಯಪುರ ಜಿಲ್ಲೆಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ, ಸಿದ್ದಾಪುರದಲ್ಲಿರುವ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ  ಮಾರುತಿ ಯಶ್ವಂತ್‌ ಮಾಲ್ವಿ, ರಾಯಚೂರು ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ವಿಜಯಲಕ್ಷ್ಮೀಗೆ ಸೇರಿದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಲ್ಲಿ ಪವರ್ ಕಟ್- ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ಕರೆಂಟ್ ಇರಲ್ಲ..!

ಬೆಂಗಳೂರಿನ 100ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ....

ವಿಡಿಯೋ ವೈರಲ್ ಬೆನ್ನಲ್ಲೇ DGP ರಾಮಚಂದ್ರ ರಾವ್ ಎಸ್ಕೇಪ್..!- ಶಿಸ್ತು ಕ್ರಮ ಫಿಕ್ಸ್ ಎಂದ ಸಿಎಂ ಸಿದ್ದರಾಮಯ್ಯ

ರಾಸಲೀಲೆ ವಿಡಿಯೋ ವೈರಲ್ ಆದ  ಬೆನ್ನಲ್ಲೇ ಡಿಜಿಪಿ ಡಾ.ರಾಮಚಂದ್ರ ರಾವ್ ಹತ್ತು...

Election: ಬಿಜೆಪಿಗೆ ಭಾರೀ ಗೆಲುವು – ಕಾಂಗ್ರೆಸ್‌ಗೆ ಸ್ಥಾನಗಳ ಹೆಚ್ಚಳದ ಸಮಾಧಾನ

ಗೋವಾದಲ್ಲಿ ನಡೆದ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ (Goa ZP Election Results)...

ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳ ನೇಮಕ

ಮೂರು ನಗರಸಭೆ, ಮೂವತ್ತೆಂಟು ಪುರಸಭೆ ಹಾಗೂ ಹದಿನೇಳು ಪಟ್ಟಣ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು...