ವಿಡಿಯೋ ವೈರಲ್ ಬೆನ್ನಲ್ಲೇ DGP ರಾಮಚಂದ್ರ ರಾವ್ ಎಸ್ಕೇಪ್..!- ಶಿಸ್ತು ಕ್ರಮ ಫಿಕ್ಸ್ ಎಂದ ಸಿಎಂ ಸಿದ್ದರಾಮಯ್ಯ

ರಾಸಲೀಲೆ ವಿಡಿಯೋ ವೈರಲ್ ಆದ  ಬೆನ್ನಲ್ಲೇ ಡಿಜಿಪಿ ಡಾ.ರಾಮಚಂದ್ರ ರಾವ್ ಹತ್ತು ದಿನಗಳ ಕಾಲ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿ, ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಈಗಾಗಲೇ  ವಕೀಲರೊಂದಿಗೆ ರಾವ್ ಚರ್ಚೆ ರಾವ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇನ್ನು ಈ ವಿಡಿಯೋ ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಈ ಬಗ್ಗೆ ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕೆಟ್ಟ ಕೆಲಸ ಮಾಡಿದವರು ಎಂಥಹಾ ದೊಡ್ಡ ವ್ಯಕ್ತಿಗಳಾಗಿದ್ದರೂ ಕೂಡ ಖಂಡಿತಾ ಅವರ ಮೇಲೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಬೆಳಗ್ಗಿನಿಂದಲೂ ಡಿಜಿಪಿ ರಾಮಚಂದ್ರ ರಾವ್ ಕೆಲ ಮಹಿಳೆಯರೊಂದಿಗೆ ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋವೊಂದು ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಡಿಜಿಪಿ ರಾವ್, ಇದು ಎಐ ವಿಡಿಯೋ ಆಗಿದ್ದು, ನನಗೂ ಈ ವಿಡಿಯೋಗೂ ಯಾವುದೇ ಸಂಬಂಧವಿಲ್ಲ ಎಂದಿದ್ದರು.

 

 

 

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆಗಿರುವ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿರುವ ಲೆಕ್ಸಿಂಗ್‌ ಟನ್‌...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....