ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕಕ್ಕೆ ಒಪ್ಪಿಗೆ

ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳನ್ನು ನೇಮಿಸುವುದಕ್ಕೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ಒಪ್ಪಿಗೆ ನೀಡಿದೆ.

ನ್ಯಾಯಾಧೀಶರಾದ ರಾಜೇಶ್ವರಿ ನಾರಾಯಣ ಹೆಗ್ಡೆ, ಕೆಂಡಬಾಡಿ ಗಣೇಶ್‌ ಶಾಂತಿ ಮತ್ತು ಮಹದೇವಪ್ಪ ಬೃಂಗೇಶ್‌ ಅವರನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ.

ಇವತ್ತು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜೇಶ್ವರಿ ಹೆಗ್ಡೆ ಅವರು ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾಗಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳ ಒಟ್ಟು ಸಾಮರ್ಥ್ಯ ೬೫ ಇದ್ದು, ಈಗಿರುವ ನ್ಯಾಯಮೂರ್ತಿಗಳ ಸಂಖ್ಯೆ ೪೫.

(The Supreme Court Collegium in its meeting held on 14th April, 2026 has approved the proposal for appointment of the following Judicial Officers as Judges of the High Court of Karnataka: (i) (ii) (iii) Smt. Rajeshwari Narayana Hegde, Smt. Kedambadi Ganesh Shanthi, and Shri Mahadevappa Brungesh.)

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....