ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸೂಚನೆಯನ್ನು ನೀಡಿದರು.

ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....