ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರಾಗಿದ್ದ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ಈ ಮೂಲಕ ವಿನಯ್‌ ಕುಲಕರ್ಣಿ ತನ್ನ ಜೀವಮಾನವಿಡೀ ಜೈಲಿನಲ್ಲೇ ಕಳೆಯಬೇಕಿದೆ.

ವಿನಯ್‌ ಕುಲಕರ್ಣಿ ಒಳಗೊಂಡು ೧೬ ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ ೭ ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಯೋಗೀಶ್‌ ಗೌಡ ಮಕ್ಕಳಿಗೆ ೧೬ ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಸ್ಮೋಪಾಲಿಟನ್‌ ಕ್ಲಬ್‌ ಚುನಾವಣೆ: ಹೈಕೋರ್ಟ್‌ ಆದೇಶಕ್ಕೂ ಡೋಂಟ್‌ಕೇರ್‌..!

ಕಾಸ್ಮೋಪಾಲಿಟನ್‌ ಕ್ಲಬ್‌. ಬೆಂಗಳೂರಿನ ಜಯನಗರದಲ್ಲಿರುವ ಪ್ರತಿಷ್ಠಿತ ಕ್ಲಬ್‌. ಈ ಕ್ಲಬ್‌ನಲ್ಲಿ ನಾಲ್ಕು...

Bengaluru: ಟ್ರಾಫಿಕ್‌ ಸಿಗ್ನಲ್‌ ಬಳಿ ವಾಹನಗಳನ್ನು ನಿಲ್ಲಿಸುವಂತಿಲ್ಲ – ಬೆಂಗಳೂರಲ್ಲಿ ಹೊಸ ನಿಯಮ

ಗ್ರೇಟರ್‌ ಬೆಂಗಳೂರು (Greater Bengaluru) ನಗರದ ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿ...

Bengaluru: ಫುಟ್‌ಪಾತ್‌ ಮೇಲೆ ವ್ಯಾಪಾರಕ್ಕೆ ಜುಲೈ 1ರಿಂದಲೇ ನಿಷೇಧ – ಸಚಿವ ಕೃಷ್ಣ ಬೈರೇಗೌಡ

ಜಿಬಿಎ (GBA) ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ (footpath) ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ...