ರಾಷ್ಟ್ರೀಯ ಯುವ ಕಾಂಗ್ರೆಸ್‌ಗೆ ಹೊಸ ಉಸ್ತುವಾರಿ ನೇಮಕ

ರಾಷ್ಟ್ರೀಯ ಯುವ ಕಾಂಗ್ರೆಸ್‌ಗೆ (National Youth Congress) ಹೊಸ ಉಸ್ತುವಾರಿಯನ್ನು (In-Charge) ನೇಮಿಸಲಾಗಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಮನೀಶ್‌ ಶರ್ಮಾ (Manish Sharma) ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್‌ ಉಸ್ತುವಾರಿಯಾಗಿ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ನೇಮಿಸಿದ್ದಾರೆ.

ಇದುವರೆಗೆ ಭಾರತೀಯ ಯುವ ಕಾಂಗ್ರೆಸ್‌ನ ಉಸ್ತುವಾರಿಯಾಗಿದ್ದ ಕೃಷ್ಣ ಅಲ್ಲವಾರು (Krishna Allavaru) ಅವರ ಸೇವೆಯನ್ನು ಪಕ್ಷ ಸ್ಮರಿಸಿದೆ ಎಐಸಿಸಿ (AICC) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

 

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಪ್ಪಲಿ ವೀರ ರಾಜೀವ್‌ ಗೌಡನಿಗೆ ಜಾಮೀನು..!

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಬೆದರಿಕೆಯೊಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸ್ ನಲ್ಲಿ...

ಬಿಗ್ ಬಾಸ್ ಸ್ಪಾನ್ಸರ್ – ಉದ್ಯಮಿ C.J.ರಾಯ್ ಆತ್ಮಹತ್ಯೆ

ಬೆಂಗಳೂರಿನ ಖ್ಯಾತ ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿಜೆ ರಾಯ್ ಶುಕ್ರವಾರ...

BJPಯ ಅಶ್ವಥ್ ನಾರಾಯಣಗೆ 1 ವರ್ಷ ಜೈಲು- ಭೂಕಬಳಿಕೆ ಕೇಸ್ ನಲ್ಲಿ ಜೈಲು ಪಾಲಾದ BJP ಮಾಜಿ MLC..!

ಬಿಜೆಪಿ ಮಾಜಿ ಎಂಎಲ್ ಸಿ ಅಶ್ವಥ್ ನಾರಾಯಣಗೆ ಒಂದು ವರ್ಷ ಜೈಲು...

ಬೆಂಗಳೂರಲ್ಲಿ ಪವರ್ ಕಟ್- ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ಕರೆಂಟ್ ಇರಲ್ಲ..!

ಬೆಂಗಳೂರಿನ 100ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ....