Betting: ಇಬ್ಬರು ಕ್ರಿಕೆಟ್‌ ಆಟಗಾರರಿಗೆ ಶಾಕ್‌

ಇಬ್ಬರು ಕ್ರಿಕೆಟಿಗರಿಗೆ ಸೇರಿದ 11 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (Enforcement Directorate) ಜಪ್ತಿ ಮಾಡಿಕೊಂಡಿದೆ.

ಬೆಟ್ಟಿಂಗ್‌ ಆಪ್‌ ಪ್ರಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕ್ರಿಕೆಟಿಗ ಸುರೇಶ್‌ ರೈನಾ (Suresh Raina) ಮತ್ತು ಶಿಖರ್‌ ಧವನ್‌ಗೆ (Shikhar Dhawan) ಆಘಾತ ನೀಡಿದೆ.

1ಎಕ್ಸ್‌ಬೆಟ್‌ (1xbet) ಹೆಸರಿನ ಬೆಟ್ಟಿಂಗ್‌ ಆಪ್‌ (Betting App) ಪ್ರಚಾರಕ್ಕೆ ಸಂಬಂಧಿಸಿದಂತೆ ಸುರೇಶ್‌ ರೈನಾ (Suresh Rain) ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿರುವ 6 ಕೋಟಿ 64 ಲಕ್ಷ ರೂಪಾಯಿ ಮೊತ್ತದಷ್ಟು ಮ್ಯೂಚುವಲ್‌ ಫಂಡ್‌ (Mutual Fund) ಷೇರುಗಳನ್ನು ಇಡಿ (ED) ಜಪ್ತಿ ಮಾಡಿಕೊಂಡಿದೆ.

ಕ್ರಿಕೆಟಿಗ ಶಿಖರ್‌ ಧವನ್‌ (Shikar Dhawan) ಹೆಸರಲ್ಲಿರುವ 4.5 ಕೋಟಿ ರೂಪಾಯಿ ಮೊತ್ತದ ಸ್ಥಿರಾಸ್ತಿಯನ್ನು ಇಡಿ (ED) ಜಪ್ತಿ ಮಾಡಿಕೊಂಡಿದೆ.

ಈ ಮೂಲಕ ಬೆಟ್ಟಿಂಗ್‌ ಆಪ್‌ಗಳ (Betting App) ಪ್ರಚಾರ ಕೈಗೊಂಡಿದ್ದ ಸೆಲೆಬ್ರೆಟಿಗಳಿಗೆ ಆತಂಕ ತೀವ್ರಗೊಂಡಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಪ್ಪಲಿ ವೀರ ರಾಜೀವ್‌ ಗೌಡನಿಗೆ ಜಾಮೀನು..!

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಬೆದರಿಕೆಯೊಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸ್ ನಲ್ಲಿ...

ಬಿಗ್ ಬಾಸ್ ಸ್ಪಾನ್ಸರ್ – ಉದ್ಯಮಿ C.J.ರಾಯ್ ಆತ್ಮಹತ್ಯೆ

ಬೆಂಗಳೂರಿನ ಖ್ಯಾತ ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿಜೆ ರಾಯ್ ಶುಕ್ರವಾರ...

BJPಯ ಅಶ್ವಥ್ ನಾರಾಯಣಗೆ 1 ವರ್ಷ ಜೈಲು- ಭೂಕಬಳಿಕೆ ಕೇಸ್ ನಲ್ಲಿ ಜೈಲು ಪಾಲಾದ BJP ಮಾಜಿ MLC..!

ಬಿಜೆಪಿ ಮಾಜಿ ಎಂಎಲ್ ಸಿ ಅಶ್ವಥ್ ನಾರಾಯಣಗೆ ಒಂದು ವರ್ಷ ಜೈಲು...

ಬೆಂಗಳೂರಲ್ಲಿ ಪವರ್ ಕಟ್- ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ಕರೆಂಟ್ ಇರಲ್ಲ..!

ಬೆಂಗಳೂರಿನ 100ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ....