ಬಿಗ್‌ಬಾಸ್‌ ಬೀಗ ತೆಗೆಯಲು ನಲಪಾಡ್‌ ಪ್ರಯತ್ನವೇ ಕಾರಣ..!

ಬಿಗ್‌ಬಾಸ್‌ ಶೋ ನಡೆಯುವ ಜಾಲಿವುಡ್‌ಗೆ ಹಾಕಲಾಗಿದ್ದ ಬೀಗ ತೆಗೆಸುವುದಕ್ಕೆ ಸಂಧಾನ ನಡೆಸಿದ್ದು ಬೇರೆ ಯಾರ ಅಲ್ಲ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಪ್ತ ಮತ್ತು ಕರ್ನಾಟಕ ಯುವ ಕಾಂಗ್ರೆಸ್‌ ಘಟಕದ ಮಾಜಿ ಅದ್ಯಕ್ಷ ಮೊಹಮ್ಮದ್‌ ನಲಪಾಡ್‌.

ಜಾಲಿವುಡ್‌ಗೆ ಹಾಕಲಾಗಿರುವ ಬೀಗ ತೆಗೆಯುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಆದೇಶ ನೀಡಿದ ಬೆನ್ನಲ್ಲೇ ಬಿಗ್‌ ಬಾಸ್‌ ರಿಯಾಲಿಟಿ ಶೋ ನಡೆಸಿಕೊಡುವ ನಟ ಕಿಚ್ಚ ಸುದೀಪ್‌ ಅವರು ಟ್ವೀಟಿಸಿದ್ದಾರೆ.

ಸಮಯಕ್ಕೆ ಸರಿಯಾಗಿ ಬೆಂಬಲಿಸಿದ್ದಕೆ ಗೌರವಾನ್ವಿತ ಡಿ ಕೆ ಶಿವಕುಮಾರ್‌ ಸರ್‌ ಅವರಿಗೆ ಧನ್ಯವಾದಗಳು. ಇತ್ತೀಚಿನ ಗೊಂದಲಗಳಲ್ಲಿ ಬಿಗ್‌ಬಾಸ್‌ ಪಾತ್ರವಿಲ್ಲ ಎಂದು ಮನವರಿಕೆ ಮಾಡಿಕೊಂಡಿದ್ದಕ್ಕೆ ಅಧಿಕಾರಿಗಳಿಗೂ ಧನ್ಯವಾದಗಳು. ನನ್ನ ಕರೆಗೆ ಪ್ರಾಮಾಣಿಕವಾಗಿ ಪ್ರತಿಕ್ರಿಯಿಸಿದ್ದಕ್ಕೆ ಡಿಸಿಎಂ ಅವರಿಗೂ ಧನ್ಯವಾದಗಳು, ನಲಪಾಡ್‌ ಅವರಿಗೆ ಅವರ ಪ್ರಯತ್ನಕ್ಕಾಗಿ ಧನ್ಯವಾದಗಳು. ಬಿಗ್‌ಬಾಸ್‌ ೧೨ ಮುಂದುವರೆಯಲಿದೆ

ಎಂದು ಕಿಚ್ಚ ಸುದೀಪ್‌ ಅವರು ಪೋಸ್ಟ್‌ ಹಾಕಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಪ್ಪಲಿ ವೀರ ರಾಜೀವ್‌ ಗೌಡನಿಗೆ ಜಾಮೀನು..!

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಬೆದರಿಕೆಯೊಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸ್ ನಲ್ಲಿ...

ಬಿಗ್ ಬಾಸ್ ಸ್ಪಾನ್ಸರ್ – ಉದ್ಯಮಿ C.J.ರಾಯ್ ಆತ್ಮಹತ್ಯೆ

ಬೆಂಗಳೂರಿನ ಖ್ಯಾತ ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿಜೆ ರಾಯ್ ಶುಕ್ರವಾರ...

BJPಯ ಅಶ್ವಥ್ ನಾರಾಯಣಗೆ 1 ವರ್ಷ ಜೈಲು- ಭೂಕಬಳಿಕೆ ಕೇಸ್ ನಲ್ಲಿ ಜೈಲು ಪಾಲಾದ BJP ಮಾಜಿ MLC..!

ಬಿಜೆಪಿ ಮಾಜಿ ಎಂಎಲ್ ಸಿ ಅಶ್ವಥ್ ನಾರಾಯಣಗೆ ಒಂದು ವರ್ಷ ಜೈಲು...

ಬೆಂಗಳೂರಲ್ಲಿ ಪವರ್ ಕಟ್- ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ಕರೆಂಟ್ ಇರಲ್ಲ..!

ಬೆಂಗಳೂರಿನ 100ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ....