ಮಂಗಳೂರು : ಇಲ್ಲಿನ ಕೋಣಾಜೆಯಲ್ಲಿರುವ ಮಂಗಳ ಗಂಗೋತ್ರಿಯಲ್ಲಿ
ಮಂಗಳೂರು ವಿಶ್ವವಿದ್ಯಾಲಯದ 40ನೇ ವಾರ್ಷಿಕ ಘಟಿಕೋತ್ಸಕ್ಕೆ ಏ.23ರ ಶನಿವಾರ ರಾಜ್ಯಪಾಲರು ಹಾಗೂ ಕುಲಧಿಪತಿಗಳೂ ಆದ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದರು.
ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟೀಸ್ ಎಸ್. ಅಬ್ದುಲ್ ನಝೀರ್, ಕುಲಪತಿ ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.
ADVERTISEMENT
ADVERTISEMENT