ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಪ್ರತ್ಯೇಕತವಾದಿ ಯಾಸಿನ್ ಮಲಿಕ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ದೆಹಲಿ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ಭಯೋತ್ಪಾದಕ ಕೃತ್ಯಗಳ ಸಂಬಂಧ ತನಿಖೆ ನಡೆಸುವ ರಾಷ್ಟ್ರೀಯ ತನಿಖಾ ದಳ ಯಾಸಿನ್ ಮಲಿಕ್ಗೆ ಮರಣದಂಡನೆ ವಿಧಿಸುವಂತೆ ಕೋರ್ಟ್ಗೆ ಮನವಿ ಮಾಡಿತ್ತು.
ಈ ಹಿಂದೆ ವಿಚಾರಣೆ ವೇಳೆ ಮಲಿಕ್ ತಪ್ಪೊಪ್ಪಿಕೊಂಡಿದ್ದ.