ಬೆಂಗಳೂರಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರು ಬಿಎಂಟಿಸಿ ಬಸ್ಗಳಲ್ಲಿ ಜನರನ್ನು ಕರೆತಂದಿದ್ದಾರೆ.
ಜನರನ್ನು ಕರೆದುಕೊಂಡು ಹೋಗಲು ಬಿಎಂಟಿಸಿ ಬಸ್ಗಳು ಸಿದ್ಧವಾಗಿ ನಿಂತಿರುವ ವೀಡಿಯೋ ಪ್ರತಿಕ್ಷಣ ನ್ಯೂಸ್ಗೆ ಲಭ್ಯವಾಗಿದೆ.
ಕೆಂಗೇರಿ ಬಳಿಯ ಕೊಮ್ಮಘಟ್ಟದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿ ಪ್ರಧಾನಿ ಮೋದಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ತೆರಳಲು ಸಿದ್ಧರಾಗಿದ್ದ ಸ್ಥಳೀಯರ ಮಾಹಿತಿಯ ಬಿಜೆಪಿಯವರು ಒಬ್ಬರಿಗೆ 500 ರಿಂದ 800 ರೂಪಾಯಿ ಪಾವತಿಸುತ್ತಿದ್ದಾರಂತೆ.