ಕೇರಳದಲ್ಲಿ ಪ್ರವಾಹ ಮಳೆ ಆಗುತ್ತಿದೆ. ಇದುವರೆಗೆ ಪ್ರವಾಹಕ್ಕೆ ರಾಜ್ಯದಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ.
9 ಜಿಲ್ಲೆಗಳಲ್ಲಿ ಪ್ರವಾಹ ಮಳೆಯ ಎಚ್ಚರಿಕೆ ನೀಡಲಾಗಿದೆ.
6,411 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.
ಮುಲ್ಲಾಪೆರಿಯಾರ್ ಅಣೆಕಟ್ಟಿನಿಂದ ಅಪಾರ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗಿದೆ.
9 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಟ್ಟಾಯಂ, ಪಥನಂತಿಟ್ಟ, ಇಡುಕ್ಕಿ, ಅಲಪ್ಪುಜ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕಣ್ಣೂರು, ವಯನಾಡಿನಲ್ಲಿ ರಣಭೀಕರ ಮಳೆ ಆಗುತ್ತಿದೆ.
ADVERTISEMENT
ADVERTISEMENT