ತೆಲಂಗಾಣ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಜ್ಞಾನೇಂದ್ರ ರೆಡ್ಡಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ರಾಜಧಾನಿ ಹೈದ್ರಾಬಾದ್ ನಗರದ ಮಿಯಾಪುರ್ನಲ್ಲಿರುವ ಅಲ್ವಿನ್ ಕಾಲೋನಿಯಲ್ಲಿರುವ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆ ಆಗಿದೆ.
ಮೂಲಗಳ ಪ್ರಕಾರ ಕಳೆದ ದಿನಗಳಿಂದ ಬಿಜೆಪಿ ಮುಖಂಡ ಜ್ಞಾನೇಂದ್ರ ರೆಡ್ಡಿ ಅವರು ಕೆಲವು ವಿಷಯಗಳ ಬಗ್ಗೆ ಅಸಮಾಧಾನಗೊಂಡಿದ್ದರು.
ಪೊಲೀಸರು ಸಿಆರ್ಪಿಸಿ 174ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.