ದೇಶದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ (Chief Justice UU Lalit) ಪ್ರಮಾಣವಚನ ಸ್ವೀಕರಿಸಿದ್ದಾರೆ. 48 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್.ವಿ.ರಮಣ ಅವರ ಅಧಿಕಾರಾವಧಿ ನಿನ್ನೆಗೆ ಮುಕ್ತಾಯವಾಗಿತ್ತು.
ಉದಯ್ ಉಮೇಶ್ ಲಲಿತ್ ಅವರ ಇಡೀ ಕುಟುಂಬವೇ ವಕೀಲರು ಮತ್ತು ನ್ಯಾಯಮೂರ್ತಿಗಳ ಕುಟುಂಬವಾಗಿದೆ. ಇವರ ಪ್ರಮಾಣವಚನ ಸ್ವೀಕಾರ ಸಂಧರ್ಭದಲ್ಲಿ 3 ತಲೆಮಾರುಗಳ ಕುಟುಂಬ ಹಾಜರಿತ್ತು.
ಇದನ್ನೂ ಓದಿ : ಸುಪ್ರೀಂಕೋರ್ಟ್ 49 ನೇ ಮುಖ್ಯನ್ಯಾಯಮೂರ್ತಿಯಾಗಿ ಯುಯು ಲಲಿತ್ ಆಯ್ಕೆ
2014 ರಲ್ಲಿ ಯುಯು ಲಲಿತ್ ರನ್ನು(Chief Justice UU Lalit) ವಕೀಲ ಸ್ಥಾನದಿಂದ ನೇರವಾಗಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು.