ಮಹಿಳಾ ಪ್ರಯಾಣಕಿಗೆ ಕಿರುಕುಳ – ಬೆಂಗಳೂರಲ್ಲಿ ಆಟೋ ಚಾಲಕನ ಬಂಧನ

ಈಶಾನ್ಯ ಭಾರತದ ಮಹಿಳೆಯೊಬ್ಬರಿಗೆ ಕಿರುಕುಳ ಮತ್ತು ಆಕೆಯ ಜೊತೆಗೆ ಅನುಚಿತವಾಗಿ ವರ್ತಿಸಿದ ಆಟೋ ಚಾಲಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಖ್ಯೆ 0306/2025ರ ಅಡಿಯಲ್ಲಿ ಆಟೋ ಚಾಲಕ ಪವನ್‌ನನ್ನು ಬಂಧಿಸಲಾಗಿದೆ.

ಮಹಿಳೆ ಕೊಟ್ಟ ದೂರು ಆಧರಿಸಿ ಆಟೋ ಚಾಲಕನ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಕಲಂ 74,352,351(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಬೆಂಗಳೂರು ನಗರ ಪೊಲೀಸರು ಯಾವುದೇ ರೀತಿಯ ಅನುಚಿತ ವರ್ತನೆ ಹಾಗೂ ದೌರ್ಜನ್ಯವನ್ನು ಸಹಿಸುವುದಿಲ್ಲ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....