ADVERTISEMENT
ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಿಗೆ ಮಾತ್ರ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಿಸಿದೆ.
ಹೊಳೆನರಸೀಪುರ ಕ್ಷೇತ್ರದಿಂದ ಶ್ರೇಯಸ್ ಎಂ ಪಟೇಲ್ ಅವರಿಗೆ ಟಿಕೆಟ್ ನೀಡಲಾಗಿದೆ.
ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ಮುರಳಿ ಮೋಹನ್ ಅವರಿಗೆ ಟಿಕೆಟ್ ನೀಡಲಾಗಿದೆ.
ಉಳಿದಂತೆ ಹಾಸನ, ಅರಸೀಕೆರೆ, ಅರಕಲಗೂಡು, ಶ್ರವಣಬೆಳಗೊಳ, ಬೇಲೂರು ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಿಸಿಲ್ಲ.
ADVERTISEMENT