ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಆಗಿದ್ದಾರೆ.
ಮುಖ್ಯಮಂತ್ರಿ ಆದ ಬಳಿಕ ಸೋನಿಯಾ ಗಾಂಧಿ ಅವರನ್ನು ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಭೇಟಿ ಆಗಿದ್ದಾರೆ.
ಭೇಟಿ ವೇಳೆ ರಾಹುಲ್ ಗಾಂಧಿ ಕೂಡಾ ಇದ್ದರು.
ADVERTISEMENT
ADVERTISEMENT