No Result
View All Result
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷಕ್ಕೆ ಆಘಾತ. ಸಮಾಜವಾದಿ ಪಕ್ಷದ ಶಾಸಕ ದಾರಾ ಸಿಂಗ್ ಚವ್ಹಾಣ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಹಿತಿಗಳ ಪ್ರಕಾರ ಮೌ ಜಿಲ್ಲೆಯ ಘೋಸಿ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತೆ ಬಿಜೆಪಿಗೆ ಮರಳುವ ಸಾಧ್ಯತೆ.
ಇವರು ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದರು. ಆದರೆ 2022ರಲ್ಲಿ ಕಳೆದ ವರ್ಷ ವಿಧಾನಸಭಾ ಚುನಾವಣೆ ಘೋಷಣೆ ಹೊತ್ತಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಬಿಜೆಪಿಗೆ ರಾಜೀನಾಮೆ ಕೊಟ್ಟು ಎಸ್ಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಕೆಲವೇ ಶಾಸಕರಲ್ಲಿ ದಾರಾ ಸಿಂಗ್ ಚವ್ಹಾಣ್ ಕೂಡಾ ಒಬ್ಬರು.
No Result
View All Result
error: Content is protected !!