ADVERTISEMENT
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ನಸುಕಿನ ಜಾವ ದಿಢೀರ್ ಅನಾರೋಗ್ಯ ಕಾಣಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಸುಕಿನ ಜಾವ 3.40ರ ಸುಮಾರಿಗೆ ಕುಮಾರಸ್ವಾಮಿ ಅವರಿಗೆ ಸುಸ್ತು ಕಾಣಿಸಿಕೊಂಡಿತ್ತು.
ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಗೆ ಕುಮಾರಸ್ವಾಮಿ ಅವರು ಸ್ಪಂದಿಸುತ್ತಿದ್ದಾರೆ ಎಂದು ಬೆಳಗ್ಗೆ 11 ಗಂಟೆಗೆ ಆಸ್ಪತ್ರೆ ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ADVERTISEMENT