ಸರ್ಕಾರಕ್ಕೆ ಸೇರಿದ ಗೋಮಾಳ ಜಮೀನನಲ್ಲಿ ಮರಕಡಿದ ಆರೋಪದ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನವಾಗಿದೆ.
ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯಲ್ಲಿ ಸರ್ಕಾರಿ ಗೋಮಾಳ ಜಮೀನನಲ್ಲಿ 10 ಎಕರೆ ಪ್ರದೇಶದಲ್ಲಿ 126 ಬೆಲೆ ಬಾಳುವ ಮರಗಳನ್ನು ಕಡಿದು ಕಳ್ಳ ಸಾಗಾಣಿಕೆ ಮಾಡಿದ ಆರೋಪ ವಿಕ್ರಂ ಸಿಂಹ ಮೇಲಿದೆ.