ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದೆ.
ವೈಟ್ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳೆಲ್ಲರೂ ಹೋಟೆಲ್ನ ಸಿಬ್ಬಂದಿ ಎಂದು ತಿಳಿದುಬಂದಿದೆ.
ಸ್ಫೋಟದ ವೇಳೆ ಗ್ರಾಹಕರೂ ಇದ್ದರು. ಆದರೆ ಗ್ರಾಹಕರಿಗೆ ಏನೂ ಆಗಿಲ್ಲ.