ADVERTISEMENT
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Former Prime Minister Manmohan Singh has been admitted) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯಲ್ಲಿರುವ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಆಸ್ಪತ್ರೆಗೆ (AIIMS In Delhi) ಸೇರಿಸಲಾಗಿದೆ.
ಏಮ್ಸ್ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
92 ವರ್ಷದ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಆಗಿರುವ ಏರುಪೇರಾಗಿರುವ ಬಗ್ಗೆ ಕಾರಣಗಳು ತಿಳಿದಿಲ್ಲ.
ADVERTISEMENT