CM ಸಿದ್ದರಾಮಯ್ಯ ಜೊತೆಗೆ ಕಾಣಸಿಕೊಂಡ DCM DK ವಿರೋಧಿ ಶಾಸಕ ಮುನಿರತ್ನ ನಾಯ್ಡು

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆಗೆ ಸಂಘರ್ಷಕ್ಕಿಳಿದಿದ್ದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿನ ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ನಡೆದ “ಕನಕ‌ ಕಾವ್ಯ ದೀವಿಗೆ” ಮೂರು ದಿನಗಳ ಕನಕ ಸಂಭ್ರಮ, ಸಂಸ್ಕೃತಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಕದಲ್ಲೇ ಮುನಿರತ್ನ ನಾಯ್ಡು ವೇದಿಕೆ ಹಂಚಿಕೊಂಡಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜೆಪಿ ಪಾರ್ಕ್‌ನಲ್ಲಿ ನಡೆದಿದ್ದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಡಿ ಕೆ ಶಿವಕುಂಆರ್‌ ಅವರು ಮುನಿರತ್ನ ನಾಯ್ಡು ಅವರನ್ನು ಕರಿ ಟೋಪಿ ಎಂಎಲ್‌ಎ ಎಂದು ಕರೆದಿದ್ದರು.

 

ಇದಾದ ಬಳಿಕ ಇಬ್ಬರ ನಡುವೆಯೂ ಸಂಘರ್ಷವಾಗಿತ್ತು. ಆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಮುನಿರತ್ನ ನಾಯ್ಡು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೊಗಳಿ ಡಿ.ಕೆ.ಶಿವಕುಮಾರ್‌ ಅವರನ್ನು ತೆಗಳಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....

ಕರ್ನಾಟಕದ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಳ, ಆದರೆ ಪ್ರಾತಿನಿಧ್ಯ ಇಳಿಕೆ..!

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದಾಗಿ ಕರ್ನಾಟಕದಲ್ಲೂ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗಲಿದೆ. ಲೋಕಸಭಾ...