ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಮನೆಗಳಿಗೆ ವಿದ್ಯುತ್‌ ಸಂಪರ್ಕ – ಬೆಸ್ಕಾಂ CMD ಆದೇಶ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (Greater Bengaluru) ವ್ಯಾಪ್ತಿಯಲ್ಲಿರುವ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಆಡಳಿತ ಅಧಿನಿಯಮ 2024ರ ಕಲಂ 241(7)ರ ಅನ್ವಯ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1,200 ಚದರಡಿಗಳ ವೀಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ನೆಲ+2ಅಂತಸ್ತು ಅಥವಾ ಸ್ಟಿಲ್ಟ್‌+3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ನೀಡಿರುತ್ತದೆ.

ಈ ಸಂಬಂಧ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕ್ಷೇತ್ರಾಧಿಕಾರಿಗಳು ಸರ್ಕಾರದ ಆದೇಶಾನುಸಾರ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸಲು ಸೂಚಿಸಲಾಗಿದೆ

ಎಂದು ಬೆಸ್ಕಾಂನ ಮುಖ್ಯ ಪ್ರಧಾನಬ ವ್ಯವಸ್ಥಾಪಕರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....

ಕರ್ನಾಟಕದ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಳ, ಆದರೆ ಪ್ರಾತಿನಿಧ್ಯ ಇಳಿಕೆ..!

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದಾಗಿ ಕರ್ನಾಟಕದಲ್ಲೂ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗಲಿದೆ. ಲೋಕಸಭಾ...