ಎರಡನೇ ಇನ್ನಿಂಗ್ಸ್ನಲ್ಲಿ 89 ರನ್ಗೆ 7 ವಿಕೆಟ್ ಕಳೆದುಕೊಂಡಿರುವ ಆಸ್ಟ್ರೇಲಿಯಾ ಡಿಕ್ಲೇರ್ ಮಾಡಿಕೊಂಡಿದೆ. ಭಾರತಕ್ಕೆ ಮೂರನೇ ಟೆಸ್ಟ್ನಲ್ಲಿ ಗೆಲುವಿಗೆ 275 ರನ್ಗಳ ಗುರಿ ನೀಡಿದೆ.
ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 18 ಓವರ್ಗಳನ್ನು ಮಾತ್ರ ಆಡಿದೆ. ಮೊದಲ ಇನ್ನಿಂಗ್ಸ್ನಲ್ಲಿ 185 ರನ್ಗಳ ಮುನ್ನಡೆಯನ್ನು ಸಾಧಿಸಿತ್ತು.
ಅಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್ನಲ್ಲಿ ಬೂಮ್ರಾ 3 ವಿಕೆಟ್, ಸಿರಾಜ್ ಮತ್ತು ಆಕಾಶ್ ದೀಪ್ ತಲಾ 2 ವಿಕೆಟ್ ಪಡೆದರು.
ಭಾರತ ಮೊದಲ ಇನ್ನಿಂಗ್ಸ್ನಲ್ಲಿ 260 ರನ್ಗೆ ಆಲೌಟ್ ಆಗಿತ್ತು.
ADVERTISEMENT
ADVERTISEMENT