Pratikshana

189 POSTS

Exclusive articles:

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ ಆರೋಪಗಳ ಸಂಬಂಧ ಲೆಕ್ಸಿಂಗ್‌ ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ ಆಗಿದೆ. ಲೆಕ್ಸಿಂಗ್‌ ಟನ್‌ ಹೆಲ್ತ್‌ ಕೇರ್‌ ಪ್ರೈವೇಟ್‌ ಲಿಮಿಟೆಡ್‌...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಭಾರೀ ಸೋಲಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಸಂಬಂಧ ಮಂಡಿಸಲಾಗಿದ್ದ ಸಂವಿಧಾನಿಕ ತಿದ್ದುಪಡಿ ಮಸೂದೆಗೆ ಸೋಲಾಗಿದೆ. ಲೋಕಸಭೆಯಲ್ಲಿ ಹಾಜರಿದ್ದ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಅಲಹಾಬಾದ್‌ ಹೈಕೋರ್ಟ್‌ ಆದೇಶಿಸಿದೆ. ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಮೂರ್ತಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರಾಗಿದ್ದ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ....

ಕರ್ನಾಟಕದ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಳ, ಆದರೆ ಪ್ರಾತಿನಿಧ್ಯ ಇಳಿಕೆ..!

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದಾಗಿ ಕರ್ನಾಟಕದಲ್ಲೂ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗಲಿದೆ. ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಮೀಸಲಾತಿ ಸಂಬಂಧದ ಮಸೂದೆಗಳ ಸಂಬಂಧ ಗುರುವಾರದಿಂದ ಆರಂಭವಾಗಿರುವ...

Breaking

ಕಾಸ್ಮೋಪಾಲಿಟನ್‌ ಕ್ಲಬ್‌ ಚುನಾವಣೆ: ಹೈಕೋರ್ಟ್‌ ಆದೇಶಕ್ಕೂ ಡೋಂಟ್‌ಕೇರ್‌..!

ಕಾಸ್ಮೋಪಾಲಿಟನ್‌ ಕ್ಲಬ್‌. ಬೆಂಗಳೂರಿನ ಜಯನಗರದಲ್ಲಿರುವ ಪ್ರತಿಷ್ಠಿತ ಕ್ಲಬ್‌. ಈ ಕ್ಲಬ್‌ನಲ್ಲಿ ನಾಲ್ಕು...

Bengaluru: ಟ್ರಾಫಿಕ್‌ ಸಿಗ್ನಲ್‌ ಬಳಿ ವಾಹನಗಳನ್ನು ನಿಲ್ಲಿಸುವಂತಿಲ್ಲ – ಬೆಂಗಳೂರಲ್ಲಿ ಹೊಸ ನಿಯಮ

ಗ್ರೇಟರ್‌ ಬೆಂಗಳೂರು (Greater Bengaluru) ನಗರದ ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿ...

Bengaluru: ಫುಟ್‌ಪಾತ್‌ ಮೇಲೆ ವ್ಯಾಪಾರಕ್ಕೆ ಜುಲೈ 1ರಿಂದಲೇ ನಿಷೇಧ – ಸಚಿವ ಕೃಷ್ಣ ಬೈರೇಗೌಡ

ಜಿಬಿಎ (GBA) ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ (footpath) ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ...
spot_imgspot_img