Pratikshana

189 POSTS

Exclusive articles:

ಅನಗತ್ಯ ಬಂಡಾಯಕ್ಕೆ MLC ಅಬ್ದುಲ್‌ ಜಬ್ಬಾರ್‌ ತಲೆದಂಡ – ಪಕ್ಷದಿಂದಲೇ ಅಮಾನತು

ದಾವಣಗೆರೆ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದರ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ದಾವಣಗೆರೆ ಮೂಲದ ಅಬ್ದುಲ್‌ ಜಬ್ಬಾರ್‌ ಅವರನ್ನು ಪಕ್ಷದಿಂದಲೇ ಅಮಾನತು ಮಾಡಲಾಗಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕರ್ನಾಟಕ ಪ್ರದೇಶ...

ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕಕ್ಕೆ ಒಪ್ಪಿಗೆ

ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳನ್ನು ನೇಮಿಸುವುದಕ್ಕೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ಒಪ್ಪಿಗೆ ನೀಡಿದೆ. ನ್ಯಾಯಾಧೀಶರಾದ ರಾಜೇಶ್ವರಿ ನಾರಾಯಣ ಹೆಗ್ಡೆ, ಕೆಂಡಬಾಡಿ ಗಣೇಶ್‌ ಶಾಂತಿ ಮತ್ತು ಮಹದೇವಪ್ಪ ಬೃಂಗೇಶ್‌ ಅವರನ್ನು ಕರ್ನಾಟಕ ಹೈಕೋರ್ಟ್‌ನ...

BIG BREAKING: ಬೊಮ್ಮಾಯಿ ಸರ್ಕಾರದಲ್ಲಿ ಅತೀ ದೊಡ್ಡ ಭೂ ಅಕ್ರಮ – CBI ತನಿಖೆಗೆ ಹೈಕೋರ್ಟ್‌ ಆದೇಶ

2023ರ ವಿಧಾನಸಭಾ ಚುನಾವಣೆ ಘೋಷಣೆಗೂ ಕೆಲವೇ ದಿನ ಮೊದಲು ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಅತೀ ದೊಡ್ಡ ಭೂ ಹಗರಣ ಸಂಬಂಧ CBI ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌...

ಚಪ್ಪಲಿ ವೀರ ರಾಜೀವ್‌ ಗೌಡನಿಗೆ ಜಾಮೀನು..!

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಬೆದರಿಕೆಯೊಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸ್ ನಲ್ಲಿ ಜೈಲು ಸೇರಿದ್ದ ಆರೋಪಿ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬ್ಯಾನರ್ ತೆರವುಗೊಳಿಸದ ವಿಚಾರವಾಗಿ, ಪೌರಾಯುಕ್ತೆ ಅಮೃತಾ...

ಬಿಗ್ ಬಾಸ್ ಸ್ಪಾನ್ಸರ್ – ಉದ್ಯಮಿ C.J.ರಾಯ್ ಆತ್ಮಹತ್ಯೆ

ಬೆಂಗಳೂರಿನ ಖ್ಯಾತ ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿಜೆ ರಾಯ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯ ಪದೇ ಪದೇ ಆದ ದಾಳಿಗಳಿಂದ ಹೆದರಿ ಈ ನಿರ್ಧಾರ ತೆಗೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಲಾಂಗ್...

Breaking

ಕಾಸ್ಮೋಪಾಲಿಟನ್‌ ಕ್ಲಬ್‌ ಚುನಾವಣೆ: ಹೈಕೋರ್ಟ್‌ ಆದೇಶಕ್ಕೂ ಡೋಂಟ್‌ಕೇರ್‌..!

ಕಾಸ್ಮೋಪಾಲಿಟನ್‌ ಕ್ಲಬ್‌. ಬೆಂಗಳೂರಿನ ಜಯನಗರದಲ್ಲಿರುವ ಪ್ರತಿಷ್ಠಿತ ಕ್ಲಬ್‌. ಈ ಕ್ಲಬ್‌ನಲ್ಲಿ ನಾಲ್ಕು...

Bengaluru: ಟ್ರಾಫಿಕ್‌ ಸಿಗ್ನಲ್‌ ಬಳಿ ವಾಹನಗಳನ್ನು ನಿಲ್ಲಿಸುವಂತಿಲ್ಲ – ಬೆಂಗಳೂರಲ್ಲಿ ಹೊಸ ನಿಯಮ

ಗ್ರೇಟರ್‌ ಬೆಂಗಳೂರು (Greater Bengaluru) ನಗರದ ಸಿಗ್ನಲ್‌ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿ...

Bengaluru: ಫುಟ್‌ಪಾತ್‌ ಮೇಲೆ ವ್ಯಾಪಾರಕ್ಕೆ ಜುಲೈ 1ರಿಂದಲೇ ನಿಷೇಧ – ಸಚಿವ ಕೃಷ್ಣ ಬೈರೇಗೌಡ

ಜಿಬಿಎ (GBA) ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ (footpath) ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ...
spot_imgspot_img