No Result
View All Result
ಬಿಜೆಪಿಯಲ್ಲೇ ಇರುವ ತಮ್ಮ ರಾಜಕೀಯ ವೈರಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಬಿ ವೈ ವಿಜಯೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆ ಮೂಲಕ ಯತ್ನಾಳ್ಗೆ ಹೆಚ್ಚಿನ ಶಕ್ತಿ ಸಿಗಲಿ ಎಂದು ಹಾರೈಸಿದ್ದಾರೆ.
ಮಾಜಿ ಕೇಂದ್ರ ಸಚಿವರು, ವಿಜಯಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ @BasanagoudaBJP ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಪಕ್ಷದ ಹಿರಿಯ ಶಾಸಕರಾಗಿರುವ ತಮಗೆ ಭಗವಂತನು ಉತ್ತಮ ಆಯುರಾರೋಗ್ಯ ಕರುಣಿಸಿ, ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಲು ಹೆಚ್ಚಿನ ಶಕ್ತಿಯನ್ನು ದಯಪಾಲಿಸಲೆಂದು ಹಾರೈಸುತ್ತೇನೆ
ಎಂದು ವಿಜಯೇಂದ್ರ ಅವರು ಟ್ವೀಟಿಸಿದ್ದಾರೆ.
No Result
View All Result
error: Content is protected !!