ಬಾಗಲಕೋಟೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗಷ್ಟೇ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.
ಜಮಖಂಡಿ: ಆನಂದ್ ಸಿದ್ದು ನ್ಯಾಮಗೌಡ
ಹುನಗುಂದ: ವಿಜಯಾನಂದ್ ಎಸ್ ಕಾಶಪ್ಪನವರ್
ಉಳಿದಂತೆ ಮುಧೋಳ, ತೇರದಾಳ, ಬೀಳಗಿ, ಬಾಗಲಕೋಟೆ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿಲ್ಲ.
ಸಿದ್ದರಾಮಯ್ಯ ಅವರು ಪ್ರತಿನಿಧಿಸ್ತಿರುವ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಆಗಿಲ್ಲ.
ADVERTISEMENT
ADVERTISEMENT