ನಾಳೆ ಬೆಂಗಳೂರಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆಯಾಗಿದೆ.
ಬೆಂಗಳೂರಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಾಳೆ ಬೆಂಗಳೂರಲ್ಲಿ ಧಾರಾಕಾರ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ನಾಳೆ ಬೆಂಗಳೂರಲ್ಲಿ ಪಿಯು ಕಾಲೇಜುಗಳು ಬಂದ್ ಆಗಿರಲಿವೆ.