ADVERTISEMENT
ಕೆಲವೇ ಹೊತ್ತಲ್ಲಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ , ಕೋಲಾರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವು ಮುನ್ನೆಚ್ಚರಿಕೆ ನೀಡಲಾಗಿದೆ.
ADVERTISEMENT