ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಲೋಕಾಯುಕ್ತ ತನಿಖೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಲಂಚ ಪ್ರಕರಣದಲ್ಲಿ FIR ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿದೆ.