ಬೆಂಗಳೂರಿನ ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನದಲ್ಲಿ (Edga Ground) ಗಣೇಶೋತ್ಸವಕ್ಕೆ ಅನುಮತಿ ನೀಡಲು ಇಂದು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಇಂದು ವಕ್ಪ್ ಬೋರ್ಡ್ ಮತ್ತು ರಾಜ್ಯ ಸರ್ಕಾರದ ವಾದ ಆಲಿಸಿದ ಹೈಕೋರ್ಟ್ ಕ್ರೀಡೆ, ಧಾರ್ಮಿಕ, ಸಾಂಸ್ಕೃತಿ ಚಟುವಟಿಕೆಗಳಿಗೆ ಅನುಮತಿ ನೀಡಬಹುದು ಎಂದು ಸರ್ಕಾರಕ್ಕೆ ಹೇಳಿದೆ.
ಇದನ್ನೂ ಓದಿ : ಚಾಮರಾಜ ಪೇಟೆಯ ಈದ್ಗಾ ಮೈದಾನ ಸರ್ಕಾರದ ಆಸ್ತಿ – ಆದೇಶ
ಇನ್ನಿ ಗುರುವಾದ ವಾದ ಆಲಿಸಿ ಮಧ್ಯಂತರ ತೀರ್ಪು ನೀಡಿದ್ದ ನ್ಯಾಯಾಲಯ ಕ್ರೀಡೆ ಸೇರಿದಂತೆ, ಬಕ್ರೀದ್, ರಂಜಾನ್ ಹಬ್ಬದ ಪ್ರಾರ್ಥನೆ ಅವಕಾಶ ನೀಡುವಂತೆ ಆದೇಶಿಸಿತ್ತು.
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ (Edga Ground) ಅಗಸ್ಟ್ 31 ರ ನಂತರ ನಿರ್ಧಿಷ್ಟ ಅವಧಿಗೆ ಹೈಕೋರ್ಟ್ ಅನುಮತಿ ನೀಡಿದೆ.