ಬೆಂಗಳೂರಿನ ಈದ್ಗಾ ಮೈದಾನದಲ್ಲಿ ನಾಳೆ ಗಣೇಶ ಚತುರ್ಥಿಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ನಾಳೆ ಗಣೇಶ ಚತುರ್ಥಿಗೆ ಈದ್ಗಾ ಮೈದಾನದಲ್ಲಿ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.
ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ