ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆ ಆದ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿ ಯುವ ಮೋರ್ಚಾದ ಕೆಲವರು ತಮ್ಮ ಖಾತೆಗೆ ಹಣ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ ಮಾಡಿದ್ದಾರೆ.
ತಮ್ಮ ಈ ಆರೋಪಕ್ಕೆ ಅವರು ಬಿಜೆಪಿ ಯುವ ಮೋರ್ಚಾದ ಸದಸ್ಯರೊಬ್ಬರು ಮಾಡಿದ್ದ ವಾಟ್ಸಾಪ್ನ್ನು ಸೂಲಿಬೆಲೆ ಹಂಚಿಕೊಂಡಿದ್ದಾರೆ.
ADVERTISEMENT
ADVERTISEMENT