ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಳಂದದ ‘ಜನಸಭಾ’ದ ಕೇವಲ 15-18 ಅಡಿ ದೂರದಲ್ಲಿ ದುಷ್ಕರ್ಮಿಗಳು ಬಾಂಬ್ ಎಸೆದಿದ್ದಾರೆ.
ಬಾಂಬ್ ಸ್ಪೋಟಗೊಂಡಿದ್ದು, ಲಘು ಮಟ್ಟದ್ದು ಎಂದು ತಿಳಿದು ಬಂದಿದೆ. ಈ ಬಾಂಬ್ ಸ್ಪೋಟದ ವಿಚಾರವಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ…..