ಮಾಜಿ ಮುಖ್ಯಮಂತ್ರಿ ಬಿಎಸ್ವೈ ಆಪ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಗ್ ಶಾಕ್ ನೀಡಿದ್ದಾರೆ.
ಬಿಎಸ್ ಯಡಿಯೂರಪ್ಪನವರ ಅವಧಿಯಲ್ಲಿ ನೇಮಕವಾದ ಅಧ್ಯಕ್ಷರನ್ನು ಸಿಎಂ ಬೊಮ್ಮಾಯಿ ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.
ಇಂದೇ ಖಾಲಿಯಾದ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.