ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜಾನ್ಸನ್ ರಾಜೀನಾಮೆಗೆ ಆಗ್ರಹಿಸಿ ಅವರ ಸಂಪುಟದ 40 ಮಂದಿ ಸಚಿವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬೋರಿಸ್ ಜಾನ್ಸನ್ ಕೊನೆಗೂ ಪದತ್ಯಾಗ ಮಾಡಿದ್ದಾರೆ.
ಲಂಡನ್ನಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸ 10 ಡ್ರೌನಿಂಗ್ ಸ್ಟಿçÃಟ್ ಎದುರು ನಡೆದ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಪ್ರಕಟಿಸಿದ್ದಾರೆ.
ನೈತಿಕ ಅಧಃಪತನಕ್ಕೆ ಕಾರಣವಾದ ಕೆಲವೊಂದು ಘಟನಾವಳಿಗಳ ಹಿನ್ನೆಲೆಯಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆಗೆ ಆಗ್ರಹ ಕೇಳಿಬಂದಿತ್ತು.